ಅಭಿಪ್ರಾಯ / ಸಲಹೆಗಳು

ದೂರದೃಷ್ಟಿ ಮತ್ತು ಧ್ಯೆಯೋದ್ದೇಶ

ದೂರದೃಷ್ಟಿ ಮತ್ತು ಧ್ಯೆಯೋದ್ದೇಶ

     ತುಮಕೂರು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳನ್ನು ತಡೆಗಟ್ಟುವುದು ಹಾಗೂ ಸಮಾಜದಲ್ಲಿ ಶಾಂತಿಯನ್ನು ನೆಲೆಸುವಂತೆ ನೋಡಿಕೊಳ್ಳುವುದು ನಮ್ಮ ಮುಖ್ಯ ಗುರಿಯಾಗಿದೆ.


     ಜಿಲ್ಲೆಯ ಹಿತರಕ್ಷಣೆ ನಮ್ಮ ಹೊಣೆ ಹಾಗೂ ಮೂಲಭೂತ ಕರ್ತವ್ಯವೆಂದು ಪರಿಗಣಿಸಿ ಸಮಾಜದಲ್ಲಿ ಸರ್ವರೂ ಸುಖ ಶಾಂತಿಯಿಂದ ಬಾಳ್ವೆ ನಡೆಸಲು ನೆರವಾಗುವುದು ನಮ್ಮ ಪರಮೋಚ್ಛಗುರಿಯಾಗಿದೆ ಇದಕ್ಕಾಗಿ ಎಲ್ಲರನ್ನೂ ಪ್ರೇರೇಪಿಸಿ ಕಾರ್ಯೋನ್ಮುಖರನ್ನಾಗಿಸುವುದು ನಮ್ಮ ಗುರಿಗಳಲ್ಲಿ ಸೇರ್ಪಡೆಗೊಂಡಿದೆ.


     ನಾಗರೀಕರೊಂದಿಗೆ ಉತ್ತಮ ಬಾಂಧವ್ಯವನ್ನು ಬೆಸೆದು ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಹಾಗೂ ವೃತ್ತಿಕೌಶಲ್ಯವನ್ನು ನಿರಂತರವಾಗಿ ಅಭಿವೃದ್ದಿ ಪಡಿಸುವ ಮೂಲಕ ಪೊಲೀಸ್ ಇಲಾಖೆಯ ಶ್ರೇಯೋಭಿವೃದ್ದಿಗಾಗಿ ದುಡಿಯುವುದು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ.
ದುಷ್ಟರಿಗೆ ಶಿಕ್ಷೆ ಕೊಡಿಸುವ ಮೂಲಕ ಶಿಷ್ಟರಿಗೆ ರಕ್ಷಣೆಯ ಮೂಲಕ ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪಾಲಿಸಲು ಬದ್ಧರಾಗಿರುತ್ತೇವೆ. ಅಪರಾಧಿಗಳು ಭಯ ಪಡುವ ಹಾಗೂ ನಿರಪರಾಧಿಗಳು ಶಾಂತಿಯುತ ಬದುಕನ್ನು ನಡೆಸಲು ಅನುವು ಮಾಡಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ. ನಾಗರೀಕರೊಂದಿಗೆ ಸ್ನೇಹಿತರಂತೆ ವರ್ತಿಸುವ ಮೂಲಕ ಅವರ ಪ್ರೀತಿ ವಿಶ್ವಾಸವನ್ನು ಗಳಿಸಿ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ.

 

ಇತ್ತೀಚಿನ ನವೀಕರಣ​ : 08-10-2020 01:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ತುಮಕೂರು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080